ರಾಜ್ಯ ಸರ್ಕಾರದಿಂದ ‘SIT ಪ್ರಕರಣ’ಗಳಿಗೆ ಇಬ್ಬರು ‘ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ’ರ ನೇಮಕ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಇಬ್ಬರು ಹೆಚ್ಚುವರಿ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಇಂದು ಸಿಎಂ ಕಚೇರಿಯಿಂದ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್.ಐ. ಟಿ. ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ ಮಾಡಲಾಗಿದೆ. ಇದು ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ … Continue reading ರಾಜ್ಯ ಸರ್ಕಾರದಿಂದ ‘SIT ಪ್ರಕರಣ’ಗಳಿಗೆ ಇಬ್ಬರು ‘ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ’ರ ನೇಮಕ