ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಸಮುದಾಯ’ದವರು ಸಲ್ಲಿಸಿರುವ 408 ಪ್ರಸ್ತಾವಕ್ಕೆ ಅನುಮೋದನೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಸಮುದಾಯದವರು ಸಲ್ಲಿಸಿರುವಂತ 408 ಪ್ರಸ್ತಾವಕ್ಕೆ ಅನುಮೋದನೆ ನೀಡಿರುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಧಾನ ಮಂಡಲದ ಕಲಾಪದಲ್ಲಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಿಂದ ಮಂಜೂರಾಗಿದ್ದ ಜಮೀನುಗಳನ್ನು ಪರಭಾರೆ ಮಾಡಲು ಅನುಮತಿ ಕೋರಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಮೂರು ವರ್ಷಗಳಿಂದ ಈವರೆಗೆ ಸಲ್ಲಿಸಿರುವ 625 ಪ್ರಸ್ತಾವಗಳಲ್ಲಿ 408ಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 217 ಪ್ರಸ್ತಾವಗಳನ್ನು ವಿವರಣೆ ಕೋರಿ ಜಿಲ್ಲಾಧಿಕಾರಿಗಳಿಗೆ ಹಿಂತಿರುಗಿಸಲಾಗಿದೆ. ವಿವಿಧ ಟ್ರಸ್ಟ್, ಶಾಲೆಗಳಿಗೆ ಹಾಗೂ ಇತರೆ ಉದ್ದೇಶಕ್ಕಾಗಿ ಜಮೀನು ಮಂಜೂರಾತಿ … Continue reading ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಸಮುದಾಯ’ದವರು ಸಲ್ಲಿಸಿರುವ 408 ಪ್ರಸ್ತಾವಕ್ಕೆ ಅನುಮೋದನೆ
Copy and paste this URL into your WordPress site to embed
Copy and paste this code into your site to embed