20 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರದ ಅನುಮೋದನೆ

ಬೆಂಗಳೂರು: ವಿವಿಧ ಕ್ಷೇತ್ರಗಳಾದ್ಯಂತ ಕೃತಕ ಜಾಣ್ಮೆ (ಎಐ) ಅಳವಡಿಕೆ, ಉದ್ಯಮ 4.0 ನಾವೀನ್ಯತೆ ಮತ್ತು ಡಿಜಿಟಲ್‌ ಪರಿವರ್ತನೆಗೆ ವೇಗ ನೀಡಲು ಅನ್ವಯಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಪರಿಹಾರಗಳ ಕೇಂದ್ರ (ಸಿಎಟಿಎಸ್‌) ಹೆಸರಿನ ಕೃತಕ ಬುದ್ಧಿಮತ್ತೆಯ ಶ್ರೇಷ್ಠತಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ. ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಈ ಕೇಂದ್ರವನ್ನು ಸ್ಥಾಪಿಸಲಾಗುವುದು. ರಾಷ್ಟ್ರೀಯ ಸಾಫ್ಟ್‌ವೇರ್‌ ಹಾಗೂ ಸೇವಾ ಸಂಸ್ಥೆಯ ಒಕ್ಕೂಟದ (ನಾಸ್ಕಾಂ) ಸಹಭಾಗಿತ್ವದಲ್ಲಿ ಬೆಂಗಳೂರಿನ ಎಚ್‌ಎಸ್‌ಆರ್‌ … Continue reading 20 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರದ ಅನುಮೋದನೆ