ರಾಜ್ಯ ಸರ್ಕಾರದಿಂದ ‘ಹಾಸನಾಂಭ ಉತ್ಸವ’ದ ವೇಳೆ ‘VIP ಸಂಪ್ರದಾಯ’ಕ್ಕೆ ಬ್ರೇಕ್

ಬೆಂಗಳೂರು ; ನಾಡಿನ ವಿಖ್ಯಾತ ಹಾಸನಾಂಭ ಉತ್ಸವದಲ್ಲಿ ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ನೀಡಿ ಜನಸ್ನೇಹಿ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದಲ್ಲಿ ಸೋಮವಾರ ಹಾಸನ ಜಿಲ್ಲೆಯ ಶಾಸಕರು ಸಂಸದರು ಹಾಗೂ ಅಧಿಕಾರಿಗಳು ಜೊತೆ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಾಸನಾಂಭ ಉತ್ಸವದಲ್ಲಿ ವಿಐಪಿ ಸಂಸ್ಕೃತಿಯಿಂದ ಸ್ಥಳೀಯರು ಬೇಸತ್ತಿದ್ದು, ಈ ವರ್ಷದಿಂದ ಈ ಸಂಸ್ಕೃತಿಕ ತಿಲಾಂಜಲಿ ಹಾಡಲಾಗುವುದು. ಅಲ್ಲದೆ, ಜನಸ್ನೇಹಿ ಹಾಸನಾಂಭ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು … Continue reading ರಾಜ್ಯ ಸರ್ಕಾರದಿಂದ ‘ಹಾಸನಾಂಭ ಉತ್ಸವ’ದ ವೇಳೆ ‘VIP ಸಂಪ್ರದಾಯ’ಕ್ಕೆ ಬ್ರೇಕ್