ರಾಜ್ಯ ಸರಕಾರದ ಚೆಕ್ ಗಳು ಬೌನ್ಸ್ ಆಗುತ್ತಿವೆ: JDS ಹೆಚ್.ಎಂ.ರಮೇಶ್ ಗೌಡ ಗಂಭೀರ ಆರೋಪ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಶುಕ್ರವಾರ ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದ ಈ ಪ್ರತಿಭಟನೆಯಲ್ಲಿ ಮೆಟ್ರೋ ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಕೂಡಲೇ ದರ ಏರಿಕೆ ವಾಪಸ್ ಪಡೆಯಬೇಕು. ಇಲ್ಲವಾದರೆ ಉಗ್ರ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ ಸೇರಿದಂತೆ ಅನೇಕ … Continue reading ರಾಜ್ಯ ಸರಕಾರದ ಚೆಕ್ ಗಳು ಬೌನ್ಸ್ ಆಗುತ್ತಿವೆ: JDS ಹೆಚ್.ಎಂ.ರಮೇಶ್ ಗೌಡ ಗಂಭೀರ ಆರೋಪ