Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ರಕ್ಷಕನೇ ಭಕ್ಷಕ: ದಾಳಿ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನ ಕದ್ದ ಇಂದೋರ್ ಪೊಲೀಸರು; ಖದರ್ ತೋರಿಸಿದ ಸಿಸಿಟಿವಿ ಕ್ಯಾಮೆರಾ | Watch video

21/04/2026 8:11 PM

Big Updates: ಕೇರಳದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 13 ಬಲಿ, ಹಲವರ ಸ್ಥಿತಿ ಗಂಭೀರ | Watch video

21/04/2026 8:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ಸರ್ಕಾರದಿಂದ ಒಳಮೀಸಲಾತಿ ಜಾರಿಗೆ ನಾಗಮೋಹನ್ ನೇತೃತ್ವದಲ್ಲಿ ಆಯೋಗ ರಚಿಸಿ ಅಧಿಕೃತ ಆದೇಶ
KARNATAKA

BIG NEWS: ರಾಜ್ಯ ಸರ್ಕಾರದಿಂದ ಒಳಮೀಸಲಾತಿ ಜಾರಿಗೆ ನಾಗಮೋಹನ್ ನೇತೃತ್ವದಲ್ಲಿ ಆಯೋಗ ರಚಿಸಿ ಅಧಿಕೃತ ಆದೇಶ

By kannadanewsnow0913/11/2024 7:31 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಆಯೋಗ ರಚಿಸಿ ಅಧಿಕೃತ ಆದೇಶ ಹೊರಡಿಸಿದೆ.

ಇಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಜಂಟಿಕಾರ್ಯದರ್ಶಿ ಆದೇಶ ಹೊರಡಿಸಿದ್ದು,ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿಗಳೊಂದಿಗೆ ಎರಡು ತಿಂಗಳ ಅವಧಿಯೊಳಗಾಗಿ ವರದಿ ಸಲ್ಲಿಸಲು ಆಯೋಗ Ja 19520 (Commission of Inquiry Act1952) (to, a 0.60) ಕರ್ನಾಟಕ ಉಚ್ಚ ಸೆಕ್ಷನ್ (3)ರಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಿ, ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಹೆಚ್.ಎನ್.ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿದೆ ಎಂದಿದೆ.

ಸದರಿ ವಿಚಾರಣಾ ಆಯೋಗದ The terms of references, ಕಛೇರಿ, ವಾಹನ ವ್ಯವಸ್ಥೆ ಅಗತ್ಯ ಸಿಬ್ಬಂದಿ, ಗೌರವಧನ ಮತ್ತು ಇತರ ಸವಲತ್ತುಗಳನ್ನು ಕಲ್ಪಿಸುವ ಸಂಬಂಧ ಪ್ರತ್ಯೇಕವಾಗಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಈ ಆದೇಶವನ್ನು ಸಚಿವ ಸಂಪುಟ ಟಿಪ್ಪಣಿ ಸಂಖ್ಯೆ:ಸಿ.616/2024, ದಿನಾಂಕ: 28-10-2024ರ ನಿರ್ಣಯದನ್ವಯ ಈ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.

BIG NEWS: ರಾಜ್ಯದಲ್ಲಿನ ‘ಇ-ಖಾತಾ ಹಂಚಿಕೆ’ ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚನೆ

ನಾಳೆ ‘ಮಕ್ಕಳ ದಿನಾಚರಣೆ’: ಮಕ್ಕಳೊಂದಿಗೆ ‘ಡಿಸಿಎಂ ಡಿ.ಕೆ ಶಿವಕುಮಾರ್ ಸಂವಾದ’

‘ವೈಷ್ಟೋದೇವಿ’ಗೆ ತೆರಳೋ ಯಾತ್ರಾರ್ಥಿಗಳಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಗುಡ್ ನ್ಯೂಸ್: 5,000 ಧನ ಸಹಾಯ

Share. Facebook Twitter LinkedIn WhatsApp Email

Related Posts

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM3 Mins Read

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM2 Mins Read
Recent News

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ರಕ್ಷಕನೇ ಭಕ್ಷಕ: ದಾಳಿ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನ ಕದ್ದ ಇಂದೋರ್ ಪೊಲೀಸರು; ಖದರ್ ತೋರಿಸಿದ ಸಿಸಿಟಿವಿ ಕ್ಯಾಮೆರಾ | Watch video

21/04/2026 8:11 PM

Big Updates: ಕೇರಳದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 13 ಬಲಿ, ಹಲವರ ಸ್ಥಿತಿ ಗಂಭೀರ | Watch video

21/04/2026 8:02 PM

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: DA ಏರಿಕೆಯಿಂದ ನಿಮ್ಮ ಸಂಬಳ ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ಸಂಪೂರ್ಣ ಲೆಕ್ಕಾಚಾರ ಮತ್ತು ಅರಿಯರ್ಸ್ ಮಾಹಿತಿ

21/04/2026 7:56 PM
State News
KARNATAKA

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

By kannadanewsnow0921/04/2026 8:13 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದ ಸಹಯೋಗದೊಂದಿಗೆ ಶ್ರೀ ಶಂಕರ ಭಗವತ್ಪಾದಾಚಾರ್ಯರ…

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM

ಸಾಗರ ಪಟ್ಟಣದ ಅಭಿವೃದ್ಧಿಗೆ ₹7 ಕೋಟಿ ಮೀಸಲು: ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ

21/04/2026 7:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.