BIG NEWS: ರಾಜ್ಯ ಸರ್ಕಾರದಿಂದ ಒಳಮೀಸಲಾತಿ ಜಾರಿಗೆ ನಾಗಮೋಹನ್ ನೇತೃತ್ವದಲ್ಲಿ ಆಯೋಗ ರಚಿಸಿ ಅಧಿಕೃತ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಆಯೋಗ ರಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಇಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಜಂಟಿಕಾರ್ಯದರ್ಶಿ ಆದೇಶ ಹೊರಡಿಸಿದ್ದು,ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿಗಳೊಂದಿಗೆ ಎರಡು ತಿಂಗಳ ಅವಧಿಯೊಳಗಾಗಿ … Continue reading BIG NEWS: ರಾಜ್ಯ ಸರ್ಕಾರದಿಂದ ಒಳಮೀಸಲಾತಿ ಜಾರಿಗೆ ನಾಗಮೋಹನ್ ನೇತೃತ್ವದಲ್ಲಿ ಆಯೋಗ ರಚಿಸಿ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed