ರಾಜ್ಯ ಸರ್ಕಾರದಿಂದ ‘ವಾರ್ಷಿಕ ಚಲನಚಿತ್ರ ಪ್ರಶಸ್ತಿ’ ಆಯ್ಕೆಗೆ ಸಮಿತಿ ರಚನೆ ಮಾಡಿ ಆದೇಶ

ಬೆಂಗಳೂರು: 2019, 2020 ಮತ್ತು 2021ನೇ ಕ್ಯಾಲೆಂಡರ್ ವರ್ಷದ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಚಲನಚಿತ್ರಗಳನ್ನು ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ಕರ್ನಾಟಕ ಚಲನಚಿತ್ರ ನೀತ-2011ರ ಅನ್ವಯ ಪ್ರತಿ ಕ್ಯಾಲೆಂಡರ್ ವರ್ಷದ ರಾಜ್ಯ ಚಲನಚಿತ್ರ ವಾರ್ಷಿಕ ಪ್ರಶಸ್ತಿಗಾಗಿ ಚಲನಚಿತ್ರಗಳನ್ನು ಆಯ್ಕೆ ಮಾಡುವ ಸಲುವಾಗಿ ಅಧ್ಯಕ್ಷರು, ಸದಸ್ಯರು ಹಾಗೂ 9 ಜನರ ಸಮಿತಿಯನ್ನು ರಚಿಸಲಾಗಿದೆ. ಇದರಲ್ಲಿ ವಾರ್ತಾ … Continue reading ರಾಜ್ಯ ಸರ್ಕಾರದಿಂದ ‘ವಾರ್ಷಿಕ ಚಲನಚಿತ್ರ ಪ್ರಶಸ್ತಿ’ ಆಯ್ಕೆಗೆ ಸಮಿತಿ ರಚನೆ ಮಾಡಿ ಆದೇಶ