ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದೆ. ದಿನೇ ದಿನೇ ಡೆಂಗ್ಯೂ ಫೀವರ್ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿ ಗೆಜೆಟ್ ಅಧಿಸೂಚನೆಯಲ್ಲಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ, 2020 (ಕರ್ನಾಟಕ ಕಾಯ್ದೆ 26/ 2020) ರ ಸೆಕ್ಷನ್ 3 ರಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಕರ್ನಾಟಕ ರಾಜ್ಯದಲ್ಲಿ ಡೆಂಗ್ಯೂ … Continue reading BREAKING: ರಾಜ್ಯ ಸರ್ಕಾರದಿಂದ ‘ಡೆಂಗ್ಯೂ ಜ್ವರ’ವನ್ನು ‘ಸಾಂಕ್ರಾಮಿಕ ರೋಗ’ವೆಂದು ಘೋಷಿಸಿ ಅಧಿಕೃತ ಆದೇಶ | Dengue Fever
Copy and paste this URL into your WordPress site to embed
Copy and paste this code into your site to embed