BREAKING: ‘ರಾಜ್ಯ ಸರ್ಕಾರ’ದಿಂದ ‘ಲೋಕಸಭಾ ಚುನಾವಣೆ’ಯಂದು ‘ಸಾರ್ವತ್ರಿಕ ರಜೆ’ ಘೋಷಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣೆಯ ಮತದಾನದಂದು ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಿ ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ:26.04.2024ರ ಶುಕ್ರವಾರದಂದು ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತ ಹಾಗೂ ಶೋರಾಪುರ-36 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ದಿನಾಂಕ:07.05.2024ರ ಮಂಗಳವಾರದಂದು ನಡೆಸುತ್ತಿದೆ … Continue reading BREAKING: ‘ರಾಜ್ಯ ಸರ್ಕಾರ’ದಿಂದ ‘ಲೋಕಸಭಾ ಚುನಾವಣೆ’ಯಂದು ‘ಸಾರ್ವತ್ರಿಕ ರಜೆ’ ಘೋಷಿಸಿ ಆದೇಶ
Copy and paste this URL into your WordPress site to embed
Copy and paste this code into your site to embed