BIG NEWS: ‘ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ಮುಹೂರ್ತ ಫಿಕ್ಸ್: ಹೀಗಿದೆ ‘ವೇಳಾಪಟ್ಟಿ’

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್.9ರಿಂದ ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಡಿಸೆಂಬರ್.27, 2024ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದ್ದಾವೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ರಾಜ್ಯ ಚುನಾವಣಾಧಿಕಾರಿ ಎ.ಹನುಮನರಸಯ್ಯ ಅವರು ಚುನಾವಮಾ ಅಧಿಸೂಚನೆ ಹೊರಡಿಸಿದ್ದಾರೆ. ಅದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾಧಿಕಾರಿಯಾದ ನಾನು, 2024-29ನೇ ಅವಧಿಯ ತಾಲ್ಲೂಕು ಶಾಖೆ, ಯೋಜನಾ ಶಾಖೆ, ಜಿಲ್ಲಾ ಶಾಖೆಗಳ ನಿರ್ದೇಶಕರು ಮತ್ತು ಪದಾಧಿಕಾರಿಗಳ ಚುನಾವಣೆ ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜ್ಯ … Continue reading BIG NEWS: ‘ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ಮುಹೂರ್ತ ಫಿಕ್ಸ್: ಹೀಗಿದೆ ‘ವೇಳಾಪಟ್ಟಿ’