BIG NEWS: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿಗೆ ‘ಸರ್ಕಾರಿ ವಸತಿ ಗೃಹ’ ತೆರವಿಗೆ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಘೋಷಣೆಯಾಗಿದೆ. ಇದಕ್ಕೆ ತಯಾರಿಯಲ್ಲಿ ಅಭ್ಯರ್ಥಿಗಳು ತೊಡಗಿದ್ದಾರೆ. ಈ ಹೊತ್ತಿನಲ್ಲೇ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿಗೆ ಸರ್ಕಾರಿ ವಸತಿ ಗೃಹ ತೆರವಿಗೆ ಲೋಕೋಪಯೋಗಿ ಇಲಾಖೆ ಸೂಚಿಸಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿದ್ದಂತ ಸಿ.ಎಸ್ ಷಡಕ್ಷರಿ ಅವರು ಈ ಹಿಂದೆ ಶಿವಮೊಗ್ಗದ ಲೆಕ್ಕಾಧಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆಯಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಸರ್ಕಾರಿ ವಸತಿ ಗೃಹದಲ್ಲಿ ವಾಸವಾಗಿದ್ದರು. ಶಿವಮೊಗ್ಗದಿಂದ ಕೋಲಾರಕ್ಕೆ ಅವರನ್ನು ವರ್ಗಾವಣೆಗೊಳಿಸಿದ ನಂತ್ರವೂ, ಶಿವಮೊಗ್ಗದ … Continue reading BIG NEWS: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿಗೆ ‘ಸರ್ಕಾರಿ ವಸತಿ ಗೃಹ’ ತೆರವಿಗೆ ಸೂಚನೆ