BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ನೋಂದಣಿ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ) ಪರೀಕ್ಷೆ ನಿಯಮಗಳು 2012ರ ನಿಯಮ 3(ಬಿ)ಕ್ಕೆ ಮಾಡಿರುವ ತಿದ್ದುಪಡಿಯನ್ವಯ ದಿನಾಂಕವನ್ನು “31-12-2025 ರವರೆಗೆ” ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಸುತ್ತೋಲೆ ಸಂಖ್ಯೆ: ಸಿಆಸುಇ 29 ಸೇವೆನೆ 2020, ದಿನಾಂಕ: 03-04-2023ರಲ್ಲಿ ದಿನಾಂಕ: 31-12-2023ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ. ಸದರಿ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ … Continue reading BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ನೋಂದಣಿ ಕುರಿತು ಇಲ್ಲಿದೆ ಮಾಹಿತಿ