Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಂಜಾಬ್ ನಲ್ಲಿ ಗುಂಡಿಕ್ಕಿ `ASI’ ಜೋಗಿಂದರ್ ಸಿಂಗ್ ಬರ್ಬರ ಹತ್ಯೆ

BIG NEWS : ರೇಣುಕಾಸ್ವಾಮಿ ಕೊಲೆ ಪ್ರಕರಣ : ಜೂ.1ರಿಂದ ಸೆಷನ್ಸ್ ಕೋರ್ಟಲ್ಲಿ ದರ್ಶನ್ ಕೊಲೆ ಕೇಸ್ ವಿಚಾರಣೆ

ಜೂ.21ಕ್ಕೆ ‘NEET’ ಮರುಪರೀಕ್ಷೆ ಹಿನ್ನಲೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ಕನಿಷ್ಠ ಮಾಸಿಕ ವಿಮಾ ಕಂತಿನ ದರ’ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ!
KARNATAKA

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ಕನಿಷ್ಠ ಮಾಸಿಕ ವಿಮಾ ಕಂತಿನ ದರ’ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ!

By kannadanewsnow57
vidhana soudha
vidhana soudha

ಬೆಂಗಳೂರು: ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು 2022 ರನ್ವಯ ಕರ್ನಾಟಕ ಸರ್ಕಾರಿ ನೌಕರರು ಪಾವತಿಸಬೇಕಾದ ಕನಿಷ್ಠ ಮಾಸಿಕ ವಿಮಾ ಕಂತಿನ ದರದ ನಿಗದಿ ಪಡಿಸಲಾಗಿದೆ. ಹಾಗಾದ್ರೇ ಎಷ್ಟು ವೇತನ ತೆಗೆದುಕೊಳ್ಳುವವರಿಗೆ ಎಷ್ಟು ವಿಮಾ ಕಂತಿನ ದರ ಕಡಿತವಾಗಲಿದೆ ಎನ್ನುವ ಬಗ್ಗೆ ಮುಂದೆ ಓದಿ.

ಈ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 ರ (1990 ರ ಕರ್ನಾಟಕ ಅಧಿನಿಯಮ 14) ರ 3 ನೇ ಪ್ರಕರಣದ (2) ನೇ ಉಪ ಪ್ರಕರಣದ ಪರಂತುಕದೊಡನೆ ಓದಿಕೊಂಡು ಅದೇ 3 ನೇ ಪ್ರಕರಣದ (1) ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) ನಿಯಮಗಳು, 1958 ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಈ ಕೆಳಕಂಡ ನಿಯಮಗಳನ್ನು ಈ ಮೂಲಕ ರಚಿಸಿದೆ, ಅಂದರೆ:-
1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು 2024 ರ ಆಗಸ್ಟ್ ಒಂದನೇ ದಿನಾಂಕದಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.
2. ನಿಯಮ 8 ರ ತಿದ್ದುಪಡಿ:- ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) ನಿಯಮಗಳು 1958 ರ, ನಿಯಮ 8 ರ ‘ಕೋಷ್ಟಕ’ ದಲ್ಲಿ ಮತ್ತು ಅದಕ್ಕೆ ಸಂಬಂಧಪಟ್ಟ ನಮೂದುಗಳನ್ನು ಈ ಕೆಳಕಂಡಂತೆ ಪ್ರತಿಸ್ಥಾಪಿತವಾಗಿರುತ್ತದೆ ಎಂದಿದ್ದಾರೆ.

State government employees note: State government orders fixing minimum monthly insurance premium rate ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: 7ನೇ ವೇತನ ಆಯೋಗ ಶಿಫಾರಸ್ಸುಗಳ ಸಂಪೂರ್ಣ ವಿವರ ಇಲ್ಲಿದೆ
Share. Facebook Twitter LinkedIn WhatsApp Email

Related Posts

BIG NEWS : ರೇಣುಕಾಸ್ವಾಮಿ ಕೊಲೆ ಪ್ರಕರಣ : ಜೂ.1ರಿಂದ ಸೆಷನ್ಸ್ ಕೋರ್ಟಲ್ಲಿ ದರ್ಶನ್ ಕೊಲೆ ಕೇಸ್ ವಿಚಾರಣೆ

1 Min Read

ಜೂ.21ಕ್ಕೆ ‘NEET’ ಮರುಪರೀಕ್ಷೆ ಹಿನ್ನಲೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

2 Mins Read

ALERT : ರಾತ್ರಿ ಪೂರ್ತಿ ಮಲಗಿದ್ರೂ ಬೆಳಗ್ಗೆ ಎದ್ದ ತಕ್ಷಣ ಸುಸ್ತು ಕಾಡ್ತಾ ಇದೆಯಾ? ಈ ಡೇಂಜರಸ್ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ!

2 Mins Read
Recent News

BREAKING : ಪಂಜಾಬ್ ನಲ್ಲಿ ಗುಂಡಿಕ್ಕಿ `ASI’ ಜೋಗಿಂದರ್ ಸಿಂಗ್ ಬರ್ಬರ ಹತ್ಯೆ

BIG NEWS : ರೇಣುಕಾಸ್ವಾಮಿ ಕೊಲೆ ಪ್ರಕರಣ : ಜೂ.1ರಿಂದ ಸೆಷನ್ಸ್ ಕೋರ್ಟಲ್ಲಿ ದರ್ಶನ್ ಕೊಲೆ ಕೇಸ್ ವಿಚಾರಣೆ

ಜೂ.21ಕ್ಕೆ ‘NEET’ ಮರುಪರೀಕ್ಷೆ ಹಿನ್ನಲೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ WHO: ಎಬೋಲಾ ಭೀತಿ ಹಿನ್ನೆಲೆಯಲ್ಲಿ ಭಾರತೀಯರಿಗೆ ಕೇಂದ್ರದಿಂದ ‘ಪ್ರವಾಸ ಸಲಹೆ’ ಬಿಡುಗಡೆ!

State News
KARNATAKA

BIG NEWS : ರೇಣುಕಾಸ್ವಾಮಿ ಕೊಲೆ ಪ್ರಕರಣ : ಜೂ.1ರಿಂದ ಸೆಷನ್ಸ್ ಕೋರ್ಟಲ್ಲಿ ದರ್ಶನ್ ಕೊಲೆ ಕೇಸ್ ವಿಚಾರಣೆ

By ಸುರೇಶ್‌ KARNATAKA 1 Min Read

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಸಿಸಿಎಚ್ ಕೋರ್ಟ್‌ನಿಂದ ನಗರದ 59ನೇ ಸೆಷನ್ ಕೋರ್ಟ್‌ಗೆ ವರ್ಗಾವಣೆಯಾಗಿದೆ.…

ಜೂ.21ಕ್ಕೆ ‘NEET’ ಮರುಪರೀಕ್ಷೆ ಹಿನ್ನಲೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ALERT : ರಾತ್ರಿ ಪೂರ್ತಿ ಮಲಗಿದ್ರೂ ಬೆಳಗ್ಗೆ ಎದ್ದ ತಕ್ಷಣ ಸುಸ್ತು ಕಾಡ್ತಾ ಇದೆಯಾ? ಈ ಡೇಂಜರಸ್ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ!

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.