ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ನೀವು ಪಾಲಿಸಬೇಕಾದ ʻಸೇವಾʼ ನಿಯಮಗಳ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ಸರ್ಕಾರಿ ನೌಕರರ ಸೇವೆಗೆ ಸೇರಿದ ನಂತರ ನಡೆದುಕೊಳ್ಳಬೇಕಾದ ಕಡ್ಡಾಯ ಸೇವಾ ನಿಯಮಗಳನ್ನು ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 ರಲ್ಲಿ ಪ್ರಕಟಿಸಲಾಗಿದ್ದು, ಇಲ್ಲಿದೆ ಸರ್ಕಾರಿ ಸೇವೆಗೆ ಸೇರಿದ ನಂತರ ನೌಕರರು ಪಾಲಿಸಬೇಕಾದ ಸಂಪೂರ್ಣ ಮಾಹಿತಿ. ಸರ್ಕಾರಿ ನೌಕರ ಎಂದರೆ. ಕರ್ನಾಟಕ ರಾಜ್ಯದ ನಾಗರಿಕ ಸೇವಾ ಸದಸ್ಯನಾಗಿರುವ ಅಥವಾ ಕರ್ನಾಟಕ ರಾಜ್ಯದ ವ್ಯವಹಾರಗಳಿಗೆ ಸಂಬಂಧಪಟ್ಟ ನಾಗರಿಕ ಹುದ್ದೆಯನ್ನು ಧಾರಣ ಮಾಡಿರುವಂಥ ಯಾರೇ ವ್ಯಕ್ತಿ ಎಂದು ಅರ್ಥ ಹಾಗೂ ಅದು, ಯಾವ ವ್ಯಕ್ತಿಯ ಸೇವೆಗಳನ್ನು … Continue reading ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ನೀವು ಪಾಲಿಸಬೇಕಾದ ʻಸೇವಾʼ ನಿಯಮಗಳ ಕುರಿತು ಇಲ್ಲಿದೆ ಮಾಹಿತಿ