Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶಿಯ ಸಂಸ್ಕೃತಿ ಉಳಿಸಲು ಬದ್ಧರಾಗಿ: ಮಾಜಿ ಶಾಸಕ ಎಂ.ಶ್ರೀನಿವಾಸ್

10/04/2026 5:51 PM

ಈ ಐದು ವಿಷಯಗಳನ್ನು ಪಾಲಿಸಿ, ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

10/04/2026 5:46 PM

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

10/04/2026 5:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ESR’ ನಲ್ಲಿ ‘ಸೇವಾವಹಿ’ ಅನುಷ್ಠಾನದ ಕುರಿತು ಇಲ್ಲಿದೆ ಮಾಹಿತಿ
KARNATAKA

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ESR’ ನಲ್ಲಿ ‘ಸೇವಾವಹಿ’ ಅನುಷ್ಠಾನದ ಕುರಿತು ಇಲ್ಲಿದೆ ಮಾಹಿತಿ

By kannadanewsnow5714/05/2024 11:59 AM
vidhana soudha
vidhana soudha

ಬೆಂಗಳೂರು: ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸುವ ಕುರಿತು ಆದೇಶವನ್ನು ಹೊರಡಿಸಿದೆ.

2021-22ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು “ವಿದ್ಯುನ್ಮಾನ ಸೇವಾ ವಹಿ” (Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸಲು ಸಂಬಂಧ ಪಟ್ಟ ಎಲ್ಲಾ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿರುತ್ತದೆ. ಹಾಗೂ ಉಲ್ಲೇಖಿತ ಸರ್ಕಾರದ ಸುತ್ತೋಲೆ (3) & (4) ರಂತೆ, ಎಲ್ಲಾ ಸಿಬ್ಬಂದಿಗಳ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ ESR ನಲ್ಲಿಯೇ ಮುಂದುವರೆಸುವಂತೆ ತಿಳಿಸಲಾಗಿದೆ ಹಾಗೂ ಹೆಚ್‌ಆರ್‌ಎಂಎಸ್-1 ತಂತ್ರಾಂಶದ ಸೇವಾವಹಿ ಭಾಗದಲ್ಲಿ ಅಧಿಕಾರಿ/ನೌಕರರ ಮಾಹಿತಿಯು ಲಭ್ಯವಿದ್ದು, ಸದರಿ ಮಾಹಿತಿಯನ್ನು ಹೆಚ್‌ಆರ್‌ಎಂಎಸ್-2 ಯೋಜನೆಯ ಭಾಗವಾಗಿರುವ ವಿದ್ಯುನ್ಮಾನ ಸೇವಾ ವಹಿ (ESR) ಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸದರಿ ಮಾಹಿತಿಯನ್ನು ವರ್ಗಾಯಿಸಿದ ನಂತರ ESR ನಲ್ಲಿ ಯಾವುದೇ ತಿದ್ದುಪಡಿ ಮಾಡುವ ಅವಕಾಶವಿಲ್ಲದಿರುವ ಕಾರಣ ಹೆಚ್‌ಆರ್‌ಎಂಎಸ್-1 ತಂತ್ರಾಂಶದಲ್ಲಿ ಲಭ್ಯವಿರುವ ತಮ್ಮ ಇಲಾಖೆಯ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರುಗಳ ಸೇವಾ ವಹಿಯ ಪೂರ್ಣ ಮಾಹಿತಿಯನ್ನು ಕೂಡಲೇ ಪರಿಶೀಲಿಸಿ, ಅವಶ್ಯಕವಿದ್ದಲ್ಲಿ ಸರಿಪಡಿಸುವಂತೆ ಹಾಗೂ ಸೇರಿಸಲು ಸೂಚಿಸಲಾಗಿದೆ.

ಆದುದರಿಂದ, ಈ ಬಗ್ಗೆ ಸಂಬಂಧಪಟ್ಟ ಎಲ್ಲಾ ಸಕ್ಷಮ ಪ್ರಾಧಿಕಾರಿಗಳು ಹೆಚ್ಚಿನ ಗಮನ ಹರಿಸಿ, ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು ವಿದ್ಯುನ್ಮಾನ ಸೇವಾ ವಹಿಯಲ್ಲಿಯೇ ಅನುಷ್ಠಾನಗೊಳಿಸುವಂತೆ ಹಾಗೂ ಸಿಬ್ಬಂದಿಗಳ ಇಎಸ್‌ಆರ್ ನಿರ್ವಹಣೆಯಲ್ಲಿ ಯಾವುದೇ ಅಡಚಣೆಯುಂಟಾಗಿದ್ದಲ್ಲಿ ಕೂಡಲೇ ಹೆಚ್‌ಆರ್‌ಎಂಎಸ್ ತಂಡವನ್ನು ಸಂಪರ್ಕಿಸಿ ಸರಿಪಡಿಸಿಕೊಂಡು ಸದರಿ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಉಲ್ಲೇಖಿತ (2) ರ ಪತ್ರದಲ್ಲಿ ಈಗಾಗಲೇ ತಮ್ಮಲ್ಲಿ ಕೋರಲಾಗಿತ್ತು. ಆದಾಗ್ಯೂ ಇಎಸ್‌ಆರ್ ಅನುಷ್ಠಾನದಲ್ಲಿ ಯಾವುದೇ ಪ್ರಗತಿಯನ್ನು ಕಂಡು ಬಂದಿರುವುದಿಲ್ಲ. ಇದೇ ರೀತಿ ಮುಂದುವರೆದಲ್ಲಿ ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿರುವ ಹೆಚ್‌ಆರ್‌ಎಂಎಸ್-2ನಲ್ಲಿ ವೇತನ ಪಡೆಯುವುದು ಕಷ್ಟಕರವಾಗುತ್ತದೆ. ಸೇವಾವಹಿಯು ಸರ್ಕಾರಿ ನೌಕರರ ಒಂದು ಪ್ರಮುಖ ಭಾಗವಾಗಿದ್ದು, ಹೆಚ್‌ಆರ್‌ಎಂಎಸ್ -2 ಅನುಷ್ಠಾನಗೊಳ್ಳಲು ವಿದ್ಯುನ್ಮಾನ ಸೇವಾ ವಹಿ (ಇಎಸ್‌ಆರ್) ಪೂರ್ಣಗೊಳ್ಳುವುದು ಮುಖ್ಯವಾಗಿರುತ್ತದೆ. ಆದುದರಿಂದ ವಿಶೇಷ ಅಭಿಯಾನದ ರೂಪದಲ್ಲಿ ಹೆಚ್ಚಿನ ಒತ್ತು ಕೊಟ್ಟು ಮಾರ್ಚ್ ಅಂತ್ಯದೊಳಗಾಗಿ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು ವಿದ್ಯುನ್ಮಾನ ಸೇವಾ ವಹಿಯಲ್ಲಿಯೇ ಅನುಷ್ಠಾನಗೊಳಿಸುವ (ESR) ಕಾರ್ಯವನ್ನು ಪೂರ್ಣಗೊಳಿಸುವಂತೆ ಈ ಮೂಲಕ ಕೋರಿದೆ ಅಂತ ತಿಳಿಸಿದೆ.

State government employees should note: Here is the information about the implementation of 'Sevavahi' in 'ESR' ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: 7ನೇ ವೇತನ ಆಯೋಗ ಶಿಫಾರಸ್ಸುಗಳ ಸಂಪೂರ್ಣ ವಿವರ ಇಲ್ಲಿದೆ
Share. Facebook Twitter LinkedIn WhatsApp Email

Related Posts

ದೇಶಿಯ ಸಂಸ್ಕೃತಿ ಉಳಿಸಲು ಬದ್ಧರಾಗಿ: ಮಾಜಿ ಶಾಸಕ ಎಂ.ಶ್ರೀನಿವಾಸ್

10/04/2026 5:51 PM2 Mins Read

ಈ ಐದು ವಿಷಯಗಳನ್ನು ಪಾಲಿಸಿ, ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

10/04/2026 5:46 PM3 Mins Read

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

10/04/2026 5:39 PM2 Mins Read
Recent News

ದೇಶಿಯ ಸಂಸ್ಕೃತಿ ಉಳಿಸಲು ಬದ್ಧರಾಗಿ: ಮಾಜಿ ಶಾಸಕ ಎಂ.ಶ್ರೀನಿವಾಸ್

10/04/2026 5:51 PM

ಈ ಐದು ವಿಷಯಗಳನ್ನು ಪಾಲಿಸಿ, ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

10/04/2026 5:46 PM

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

10/04/2026 5:39 PM

ಬೆಂಗಳೂರಲ್ಲಿ ‘ಝಾಂಬಿ ಡ್ರಗ್ಸ್’ ಸುಳ್ಳು ಸುದ್ದಿ: ವಿಡಿಯೋ ಹರಿಬಿಟ್ಟಿದ್ದ ಯುವಕ ಪೊಲೀಸ್ ವಶಕ್ಕೆ

10/04/2026 5:35 PM
State News
KARNATAKA

ದೇಶಿಯ ಸಂಸ್ಕೃತಿ ಉಳಿಸಲು ಬದ್ಧರಾಗಿ: ಮಾಜಿ ಶಾಸಕ ಎಂ.ಶ್ರೀನಿವಾಸ್

By kannadanewsnow0910/04/2026 5:51 PM KARNATAKA 2 Mins Read

ಮಂಡ್ಯ : ಇತ್ತಿಚಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಸೊಗಡು ಕಣ್ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮಾಜಿ ಶಾಸಕ ಎಂ.ಶ್ರೀನಿವಾಸ್ ಗುರುವಾರ…

ಈ ಐದು ವಿಷಯಗಳನ್ನು ಪಾಲಿಸಿ, ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

10/04/2026 5:46 PM

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

10/04/2026 5:39 PM

ಬೆಂಗಳೂರಲ್ಲಿ ‘ಝಾಂಬಿ ಡ್ರಗ್ಸ್’ ಸುಳ್ಳು ಸುದ್ದಿ: ವಿಡಿಯೋ ಹರಿಬಿಟ್ಟಿದ್ದ ಯುವಕ ಪೊಲೀಸ್ ವಶಕ್ಕೆ

10/04/2026 5:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.