Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

CBSE Important Notice 2025 : ‘ವಿದ್ಯಾರ್ಥಿ ವೇತನ’ಕ್ಕಾಗಿ ಅರ್ಜಿ ಆಹ್ವಾನ, ಯಾರೆಗೆಲ್ಲಾ ಲಭ್ಯ.? ಅರ್ಜಿ ಸಲ್ಲಿಕೆ ಹೇಗೆ ಗೊತ್ತಾ.?

28/06/2025 4:39 PM

BREAKING : ಇಂದಿರಾಗಾಂಧಿಗೆ ಅವಹೇಳನ : ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕೈ ಕಾರ್ಯಕರ್ತರು ವಶಕ್ಕೆ

28/06/2025 4:33 PM

BIG NEWS : ಸಂವಿಧಾನ ಮಾಡಿರೋದಲ್ಲ, ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ರಚನೆ ಆಗಿರೋದು : ಸಿಎಂ ಸಿದ್ದರಾಮಯ್ಯ

28/06/2025 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ತಪ್ಪದೇ ಈ ವಿವರ ಸಲ್ಲಿಸಲು ಸೂಚನೆ
KARNATAKA

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ತಪ್ಪದೇ ಈ ವಿವರ ಸಲ್ಲಿಸಲು ಸೂಚನೆ

By kannadanewsnow5719/06/2024 6:50 AM

ದಾವಣಗೆರೆ ; ಪ್ರತಿ ವರ್ಷ ಜನವರಿ ಅಥವಾ ಫೆಬ್ರವರಿ 2024ನೇ ಮಾಹೆಯಲ್ಲಿ ಎಲ್ಲಾ ಇಲಾಖಾ ನೌಕರರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ವಾರ್ಷಿಕ ಸದಸ್ಯತ್ವ ಶುಲ್ಕ ರೂ.200/- (ಎರಡು ನೂರು ರೂಪಾಯಿ) ಗಳನ್ನು ಕಟಾಯಿಸಿರುವ ನೌಕರರ ವಿವರವನ್ನು ನೀಡಲು ತಿಳಿಸಿರುತ್ತಾರೆ.

ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಿ ಚುನಾವಣೆ ನಡೆಸಲು ಅರ್ಹ ಮತದಾರರನ್ನು ನಿಗಧಿತ ನಮೂನೆಯಲ್ಲಿ ತಮ್ಮ ಇಲಾಖೆ ಹಾಗೂ ಆಧೀನ ಕಛೇರಿಗಳಲ್ಲಿ (ದಾವಣಗೆರೆ ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಅರ್ಹ ಮತದಾರರ ಪಟ್ಟಿ ತಯಾರಿಸಲು ವಿವರವಾದ ಮಾಹಿತಿಯನ್ನು) ಭರ್ತಿ ಮಾಡಿ ಪ್ರತಿಯನ್ನು ಜಿಲ್ಲಾ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನ, ನಿಜಲಿಂಗಪ್ಪ ಬಡಾವಣೆ, ರಿಂಗ್ ರೋಡ್ ಸರ್ಕಲ್, ದಾವಣಗೆರೆ ಜೂನ್ 21 ರೊಳಗಾಗಿ ಕಳುಹಿಸಬೇಕೆಂದು ಕ.ರಾ.ಸ.ನೌ.ಸಂಘದ ಜಿಲ್ಲಾಧ್ಯಕ್ಷರದ ವಿರೇಶ್.ಎಸ್.ಒಡೆಯನಪುರ ತಿಳಿಸಿದ್ದಾರೆ.

State government employees should note: Instructions to submit this details without fail ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: 7ನೇ ವೇತನ ಆಯೋಗ ಶಿಫಾರಸ್ಸುಗಳ ಸಂಪೂರ್ಣ ವಿವರ ಇಲ್ಲಿದೆ
Share. Facebook Twitter LinkedIn WhatsApp Email

Related Posts

BREAKING : ಇಂದಿರಾಗಾಂಧಿಗೆ ಅವಹೇಳನ : ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕೈ ಕಾರ್ಯಕರ್ತರು ವಶಕ್ಕೆ

28/06/2025 4:33 PM1 Min Read

BIG NEWS : ಸಂವಿಧಾನ ಮಾಡಿರೋದಲ್ಲ, ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ರಚನೆ ಆಗಿರೋದು : ಸಿಎಂ ಸಿದ್ದರಾಮಯ್ಯ

28/06/2025 4:20 PM1 Min Read

BIG NEWS : ಪ್ರವಾಸಿಗರೇ ಗಮನಿಸಿ : ಜೂ.30 ರಿಂದ ಜು.3ರವರೆಗೆ ನಂದಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

28/06/2025 4:00 PM1 Min Read
Recent News

CBSE Important Notice 2025 : ‘ವಿದ್ಯಾರ್ಥಿ ವೇತನ’ಕ್ಕಾಗಿ ಅರ್ಜಿ ಆಹ್ವಾನ, ಯಾರೆಗೆಲ್ಲಾ ಲಭ್ಯ.? ಅರ್ಜಿ ಸಲ್ಲಿಕೆ ಹೇಗೆ ಗೊತ್ತಾ.?

28/06/2025 4:39 PM

BREAKING : ಇಂದಿರಾಗಾಂಧಿಗೆ ಅವಹೇಳನ : ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕೈ ಕಾರ್ಯಕರ್ತರು ವಶಕ್ಕೆ

28/06/2025 4:33 PM

BIG NEWS : ಸಂವಿಧಾನ ಮಾಡಿರೋದಲ್ಲ, ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ರಚನೆ ಆಗಿರೋದು : ಸಿಎಂ ಸಿದ್ದರಾಮಯ್ಯ

28/06/2025 4:20 PM

R&AW ಮುಖ್ಯಸ್ಥರಾಗಿ ‘ಪರಾಗ್ ಜೈನ್’ ನೇಮಕ, ಯಾರಿವ್ರು.? ಸಾಧನೆ ಏನು.? ಇಲ್ಲಿದೆ ಮಾಹಿತಿ!

28/06/2025 4:09 PM
State News
KARNATAKA

BREAKING : ಇಂದಿರಾಗಾಂಧಿಗೆ ಅವಹೇಳನ : ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕೈ ಕಾರ್ಯಕರ್ತರು ವಶಕ್ಕೆ

By kannadanewsnow0528/06/2025 4:33 PM KARNATAKA 1 Min Read

ಬೆಂಗಳೂರು : ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಅವಹೇಳನ ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು…

BIG NEWS : ಸಂವಿಧಾನ ಮಾಡಿರೋದಲ್ಲ, ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ರಚನೆ ಆಗಿರೋದು : ಸಿಎಂ ಸಿದ್ದರಾಮಯ್ಯ

28/06/2025 4:20 PM

BIG NEWS : ಪ್ರವಾಸಿಗರೇ ಗಮನಿಸಿ : ಜೂ.30 ರಿಂದ ಜು.3ರವರೆಗೆ ನಂದಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

28/06/2025 4:00 PM

BREAKING : ನನಗೂ ಮಂತ್ರಿಯಾಗುವ ಅರ್ಹತೆ ಇದೆ, ಆಸೆಯೂ ಇದೆ : ಶಾಸಕ ವಿಜಯಾನಂದ ಕಾಶಪ್ಪನವರ್

28/06/2025 3:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.