ಏ. 15 ರಿಂದ `ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಸ್ಪರ್ಧೆ’ : ಆನ್‍ಲೈನ್‍ನಲ್ಲಿ ನೊಂದಣಿಗೆ ಸೂಚನೆ

ಚಿತ್ರದುರ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ಏ. 15 ಮತ್ತು 16 ರಂದು ಎರಡು ದಿನಗಳ ಕಾಲ ನಗರದಲ್ಲಿ ಏರ್ಪಡಿಸಲಾಗಿದೆ. ವಾರ್ಷಿಕ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಮಹಿಳೆಯರಿಗೆ ಮತ್ತು ಪುರುಷರಿಗೆ ವಯೋಮಾನ ಆಧಾರದಲ್ಲಿ ಪ್ರತ್ಯೇಕವಾಗಿ ಆಯೋಜಿಸಲಾಗಿದ್ದು, ವಿವಿಧ ಕ್ರೀಡೆಗಳು, ಈಜು ಸ್ಪರ್ಧೆ, ಸಂಗೀತ ಹಾಗೂ … Continue reading ಏ. 15 ರಿಂದ `ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಸ್ಪರ್ಧೆ’ : ಆನ್‍ಲೈನ್‍ನಲ್ಲಿ ನೊಂದಣಿಗೆ ಸೂಚನೆ