BIG NEWS: ರಾಜ್ಯ ‘ಸರ್ಕಾರಿ ನೌಕರರೇ’ ಗಮನಿಸಿ: ‘ಆರೋಗ್ಯ ಸಂಜೀವಿನಿ ಯೋಜನೆಗೆ’ ಈ ದಾಖಲೆಗಳು ಕಡ್ಡಾಯ.!
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಆರೋಗ್ಯ ಸಂಜೀವಿನಿ ಯೋಜನೆ ಎಂಬುದಾಗಿ ಕರೆಯುವಂತ ಯೋಜನೆಯಡಿ ಸರ್ಕಾರಿ ನೌಕರರ ಕುಟುಂಬಸ್ಥರ ನೋಂದಣಿ ಕಡ್ಡಾಯ. ಹಾಗಾದ್ರೇ ಇದಕ್ಕೆ ಏನೆಲ್ಲ ದಾಖಲೆ ಬೇಕು ಅಂತ ಮುಂದೆ ಓದಿ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ ಸರ್ಕಾರಿ ನೌಕರರ ಕೆಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಪತ್ನಿ ಅಥವಾ ಪತ್ನಿಯ ಉದ್ಯೋಗದ ವಿವರ, ತಂದೆಯ ವಿವರ, ತಾಯಿ, ಮಲ ತಾಯಿ, ಮಕ್ಕಳ ಮಾಹಿತಿಯನ್ನು ನಮೂದಿಸಬೇಕಾಗಿದೆ. … Continue reading BIG NEWS: ರಾಜ್ಯ ‘ಸರ್ಕಾರಿ ನೌಕರರೇ’ ಗಮನಿಸಿ: ‘ಆರೋಗ್ಯ ಸಂಜೀವಿನಿ ಯೋಜನೆಗೆ’ ಈ ದಾಖಲೆಗಳು ಕಡ್ಡಾಯ.!
Copy and paste this URL into your WordPress site to embed
Copy and paste this code into your site to embed