BIG NEWS: ‘ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ಮುಹೂರ್ತ ಫಿಕ್ಸ್: ‘ಕರಡು ಮತದಾರರ ಪಟ್ಟಿ’ ಸಿದ್ಧತೆಗೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮುನ್ನವೇ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸೋ ಸಂಬಂಧ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮತದಾರರ ಪಟ್ಟಿ ನೋಟಿಸು ಪ್ರಕಟಿಸಲಾಗಿದೆ. ಅದರಲ್ಲಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ನಿರ್ಣಯದಂತೆ 2024-29ನೇ ಸಾಲಿನ ಅವಧಿಗೆ ಎಲ್ಲಾ ಹಂತದ ಪ್ರಕ್ರಿಯೆಗಳನ್ನು ಕಗೊಳ್ಳಲು ಸಂಘದ ಬೈಲಾ ನಿಯಮದಂತೆ ಕರಡು ಮತದಾರರ ಪಟ್ಟಿಯನ್ನು ಹೊರಡಿಸಿ, ಈ ಸಂಬಂದ ಸಂಘದ ಸದಸ್ಯರಿಂದ ಸ್ವೀಕೃತವಾಗಬಹುದಾದ ಮನವಿ, ಆಕ್ಷೇಪಣೆಗಳಿಗೆ ಮುಕ್ತ ಅವಕಾಶ … Continue reading BIG NEWS: ‘ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ಮುಹೂರ್ತ ಫಿಕ್ಸ್: ‘ಕರಡು ಮತದಾರರ ಪಟ್ಟಿ’ ಸಿದ್ಧತೆಗೆ ಆದೇಶ