BREAKING: ರಾಜ್ಯ ಸರ್ಕಾರದಿಂದ ‘ಅಭಿವೃದ್ಧಿ ಕಾಮಗಾರಿ’ಗಳಿಗೆ ‘ಮಾದರಿ ನೀತಿ ಸಂಹಿತೆ’ಯಿಂದ ವಿನಾಯ್ತಿ ನೀಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮೂಲತಭೂತ ಸೌಲಭ್ಯ ಕಾಮಗಾರಿಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಸರಕು-ಸೇವೆಗಳ ಖರೀದಿಗೆ ಸಂಬಂಧಿಸಿದಂತೆ ಟೆಂಡರ್ ಗಳನ್ನು ಆಹ್ವಾನಿಸುವುದು, ಟೆಂಡರ್ ಗಳನ್ನು ಅಂತಿಮಗೊಳಿಸುವುದು ಹಾಗೂ ಕಾರ್ಯಾದೇಶಗಳನ್ನು ನೀಡುವ ಕುರಿತ ಪ್ರಸ್ತಾವನೆಗಳಿಗೆ ಮಾದರಿ ನೀತಿ ಸಂಹಿತೆಯಿಂದ ಸಾಮಾನ್ಯ ವಿನಾಯಿತಿ ನೀಡಿ ಆದೇಶಿಸಿದೆ. ಈ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಅವರು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ, ಡಿಸಿಎಂ ಆಪ್ತ ಕಾರ್ಯದರ್ಶಿ, ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿ, ಮುಖ್ಯ … Continue reading BREAKING: ರಾಜ್ಯ ಸರ್ಕಾರದಿಂದ ‘ಅಭಿವೃದ್ಧಿ ಕಾಮಗಾರಿ’ಗಳಿಗೆ ‘ಮಾದರಿ ನೀತಿ ಸಂಹಿತೆ’ಯಿಂದ ವಿನಾಯ್ತಿ ನೀಡಿ ಆದೇಶ