BREAKING: ಮತ್ತೆ ರಾಜ್ಯ ಸರ್ಕಾರದಿಂದ 6ನೇ ಬಾರಿಗೆ ‘HSPR ನಂಬರ್ ಪ್ಲೇಟ್’ ಅಳವಡಿಕೆ ಗಡುವು ವಿಸ್ತರಿಸಿ ಆದೇಶ | HSRP Number Plate

ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ 6ನೇ ಬಾರಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿ ಆದೇಶಿಸಿದೆ. ಈ ಸಂಬಂಧ ಸಾರಿಗೆ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸುವಂತೆ ವಾಹನ ಸವಾರರು ಮನವಿ ಮಾಡಿದ್ದರು. ಅಲ್ಲದೇ ಈವರೆಗೆ ಕೆಲವೇ ಕೆಲವು ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿದ್ದಾರೆ ಎಂದಿದೆ. ಈ ಹಿನ್ನಲೆಯಲ್ಲಿ … Continue reading BREAKING: ಮತ್ತೆ ರಾಜ್ಯ ಸರ್ಕಾರದಿಂದ 6ನೇ ಬಾರಿಗೆ ‘HSPR ನಂಬರ್ ಪ್ಲೇಟ್’ ಅಳವಡಿಕೆ ಗಡುವು ವಿಸ್ತರಿಸಿ ಆದೇಶ | HSRP Number Plate