ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಮೇ.31 ರವರೆಗೆ ಅವಧಿ ವಿಸ್ತರಣೆ
ಬೆಂಗಳೂರು: ರಾಜ್ಯದ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ( hsrp number plate ) ಅಳವಡಿಸುವುದು ಕಡ್ಡಾಯಗೊಳಿಸಲಾಗಿತ್ತು. ಹೀಗಿದ್ದೂ ಅನೇಕ ವಾಹನ ಸಾವರರು ನಂಬರ್ ಪ್ಲೇಟ್ ಅಳವಡಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಮತ್ತೆ ಅವಧಿಯನ್ನು ದಿನಾಂಕ 31-05-2024ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ( Karnataka Government ) ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಸಾರಿಗೆ ಇಲಾಖೆಯ ( Transport Department ) ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್.1, … Continue reading ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಮೇ.31 ರವರೆಗೆ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed