ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಿಸಿ ಆದೇಶಿಸಿದೆ.
ಈ ಸಂಬಂಧ ಸಾರಿಗೆ ಇಲಾಖೆಯಿಂದ ಆದೇಶ ಮಾಡಲಾಗಿದ್ದು, ನವೆಂಬರ್.30. 2024ರವರೆಗೆ ನೀಡಲಾಗಿದ್ದಂತ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಡಿಸೆಂಬರ್.30, 2024ರವರೆಗೆ ವಿಸ್ತರಿಸಿ ಆದೇಶಿಸಿದೆ.
ರಾಜ್ಯದಲ್ಲಿ ಸುಮಾರು 2 ಕೋಟಿ ಹಳೆಯ ವಾಹನಗಳಿದ್ದಾವೆ. ಇವುಗಳಲ್ಲಿ ಕೇವಲ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿರೋದು ಕೇವಲ 55 ಲಕ್ಷ ಮಾತ್ರವೇ ಆಗಿವೆ. ಹೀಗಾಗಿ ರಾಜ್ಯ ಸರ್ಕಾರದಿಂದ ದಿನಾಂಕ 31-12-2024ರವರೆಗೆ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಿಸಿ ಆದೇಶಿಸಲಾಗಿದೆ.
ನಿಷ್ಕ್ರಿಯ ಖಾತೆ ಸಕ್ರಿಯಗೊಳಿಸುವಿಕೆಯನ್ನು ಉತ್ತೇಜಿಸಲು SBI ರಾಷ್ಟ್ರವ್ಯಾಪಿ ಅಭಿಯಾನ ಪ್ರಾರಂಭ
BREAKING : ಪಶ್ಚಿಮ ಘಟ್ಟ ಪ್ರದೇಶದಲ್ಲಿ ‘ಭೂ ಕಂಪನ’ : ಶಿರಸಿ ಸೇರಿ ಹಲವೆಡೆ 3 ಸೆಕೆಂಡ್ ವರೆಗೆ ಕಂಪಿಸಿದ ಭೂಮಿ