ಬೆಂಗಳೂರು: ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧೆಡೆ ಅಕ್ರಮ ಗಣಿಗಾರಿಕೆ ಕುರಿತಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಲೋಕಾಯುಕ್ತ ಎಸ್ಐಟಿ ನೇಮಿಸಿತ್ತು. ಈ ಎಸ್ಐಟಿ ಅವಧಿಯನ್ನು ರಾಜ್ಯ ಸರ್ಕಾರವು ಒಂದು ವರ್ಷ ವಿಸ್ತರಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಲೋಕಾಯುಕ್ತ ಎಸ್ ಐ ಟಿ ಅವಧಿ ಒಂದು ವರ್ಷ ವಿಸ್ತರಣೆ ಮಾಡಲಾಗಿದೆ. ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ ಆದೇಶಿಸಿದೆ.
ಅಂದಹಾಗೇ ಅಕ್ರಮ ಗಣಿಗಾರಿಕೆ ತನಿಖೆಗಾಗಿ ನೇಮಿಸಿರುವ ಎಸ್ಐಟಿ ಇದಾಗಿದೆ. ಇನ್ನೂ ತನಿಖೆ ನಡೆಸುವುದು ಬಾಕಿ ಇರುವ ಕಾರಣ ರಾಜ್ಯ ಸರ್ಕಾರವು ಒಂದು ವರ್ಷ ಮತ್ತೆ ವಿಸ್ತರಣೆ ಮಾಡಿ ಆದೇಶಿಸಿದೆ.
ಪರಿಶಿಷ್ಟ ಜಾತಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಕಂದಾಯ ಪರಿವೀಕ್ಷಕಿ ಸಸ್ಪೆಂಡ್
ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರವೇ ಟಿಕೆಟ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು