BREAKING: ಅಕ್ರಮ ಗಣಿಗಾರಿಕೆ ತನಿಖೆಗಾಗಿ ನೇಮಿಸಿದ್ದ ಲೋಕಾಯುಕ್ತ SIT ಅವಧಿ ಒಂದು ವರ್ಷ ವಿಸ್ತರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧೆಡೆ ಅಕ್ರಮ ಗಣಿಗಾರಿಕೆ ಕುರಿತಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಲೋಕಾಯುಕ್ತ ಎಸ್ಐಟಿ ನೇಮಿಸಿತ್ತು. ಈ ಎಸ್ಐಟಿ ಅವಧಿಯನ್ನು ರಾಜ್ಯ ಸರ್ಕಾರವು ಒಂದು ವರ್ಷ ವಿಸ್ತರಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಲೋಕಾಯುಕ್ತ ಎಸ್ ಐ ಟಿ ಅವಧಿ ಒಂದು ವರ್ಷ ವಿಸ್ತರಣೆ ಮಾಡಲಾಗಿದೆ. ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ ಆದೇಶಿಸಿದೆ. ಅಂದಹಾಗೇ ಅಕ್ರಮ ಗಣಿಗಾರಿಕೆ ತನಿಖೆಗಾಗಿ ನೇಮಿಸಿರುವ ಎಸ್ಐಟಿ ಇದಾಗಿದೆ. ಇನ್ನೂ ತನಿಖೆ ನಡೆಸುವುದು ಬಾಕಿ ಇರುವ ಕಾರಣ … Continue reading BREAKING: ಅಕ್ರಮ ಗಣಿಗಾರಿಕೆ ತನಿಖೆಗಾಗಿ ನೇಮಿಸಿದ್ದ ಲೋಕಾಯುಕ್ತ SIT ಅವಧಿ ಒಂದು ವರ್ಷ ವಿಸ್ತರಿಸಿದ ರಾಜ್ಯ ಸರ್ಕಾರ