BIG NEWS : ರಾಜ್ಯ ಸರ್ಕಾರದಿಂದ ಒಳಮೀಸಲಾತಿ ಜಾತಿ ಸಮೀಕ್ಷೆ ಕಾಲಾವಧಿ ಜೂ.30 ರವರೆಗೆ ವಿಸ್ತರಣೆ.!

ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 ಅಂತಿಮವಾಗಿ ದಿನಾಂಕವನ್ನು ವಿಸ್ತರಿಸಿ ಆದೇಶಿಸಿದೆ. ಆದೇಶದಂತೆ ಜೂನ್ 30ರವರೆಗೆ ವಿಸ್ತರಣೆ ಮಾಡಿರುವುದಾಗಿ ತಿಳಿಸಿದೆ. ಈ ಕುರಿತಂತೆ ನ್ಯಾಯಮೂರ್ತಿ ಡಾ.ಹೆಚ್ ಎನ್ ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗದ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ವೈಜ್ಞಾನಿಕ ದತ್ತಾಂಶವನ್ನು (Emperical Data) ಸಂಗ್ರಹಿಸಲು, ದಿನಾಂಕ: 05-05-2025 ರಿಂದ ಮನ-ಮನ ಭೇಟಿ ಮೂಲಕ … Continue reading BIG NEWS : ರಾಜ್ಯ ಸರ್ಕಾರದಿಂದ ಒಳಮೀಸಲಾತಿ ಜಾತಿ ಸಮೀಕ್ಷೆ ಕಾಲಾವಧಿ ಜೂ.30 ರವರೆಗೆ ವಿಸ್ತರಣೆ.!