ಅನರ್ಹ ‘BPL’ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ : ರಾಜ್ಯಾದ್ಯಂತ ಒಟ್ಟು 4.9 ಲಕ್ಷ ಕಾರ್ಡ್ ರದ್ದು

ಬೆಂಗಳೂರು : ಈ ಮೊದಲೇ ಹೇಳಿದಂತೆ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವ ಪಡಿತರರ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಅದರಂತೆ ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್‌ ಪಡೆದವರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಒಟ್ಟು 4.9 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕೈಗೊಂಡ ಅನರ್ಹ ಪಡಿತರದಾರರ ಪತ್ತೆ ಕಾರ್ಯದಲ್ಲಿ ಕಳೆದ ಕೆಲವು ವಾರಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅವರ … Continue reading ಅನರ್ಹ ‘BPL’ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ : ರಾಜ್ಯಾದ್ಯಂತ ಒಟ್ಟು 4.9 ಲಕ್ಷ ಕಾರ್ಡ್ ರದ್ದು