BREAKING NEWS: ‘ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೋಧಕ ಸಿಬ್ಬಂದಿ’ಗಳ ವರ್ಗಾವಣೆಗೆ ‘ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್’

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ( Government First Grade College ) ಬೋಧಕರ ವರ್ಗಾವಣೆಯನ್ನು ( Transfer of Faculty ) ಗಣಕೀಕೃತ ಕೌನ್ಸಿಲಿಂಗ್ ಮೂಲಕ ನಡೆಸೋದಕ್ಕೆ ಅನುಮತಿ ನೀಡಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೋಧಕರಿಗೆ ಗುಡ್ ನ್ಯೂಸ್ ನೀಡಿದೆ. ಹೋಟೆಲ್ ಆಹಾರ ಪ್ರಿಯರಿಗೆ ಗುಡ್ ನ್ಯೂಸ್: ಹಾಲು, ಮೊಸರಿನ ದರ ಏರಿಕೆಯಾದ್ರೂ, ಉಪಹಾರಗಳ ದರ ಹೆಚ್ಚಳವಿಲ್ಲ ಈ … Continue reading BREAKING NEWS: ‘ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೋಧಕ ಸಿಬ್ಬಂದಿ’ಗಳ ವರ್ಗಾವಣೆಗೆ ‘ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್’