BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs
ಬೆಂಗಳೂರು: ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ತಾತ್ಕಾಲಿಕವಾಗಿ ಶೇ. 17 ರಿಂದ ಶೇ. 15ಕ್ಕೆ ಸೀಮಿತಗೊಳಿಸಿ, ಒಳಮೀಸಲಾತಿಯನ್ನು ಜಾರಿಗೊಳಿಸುವ ಸಂಬಂಧ ಮಹತ್ವದ ಆದೇಶ ಹೊರಡಿಸಿದೆ. ಮಾನ್ಯ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ನೇರ ನೇಮಕಾತಿಗಾಗಿ ಹೊಸದಾಗಿ 400 ಬಿಂದುಗಳ ರೋಸ್ಟರ್ ಅನ್ನು ಅಳವಡಿಸಲಾಗಿದೆ. ಒಳಮೀಸಲಾತಿ ಹಂಚಿಕೆ ಪ್ರಮಾಣ ಪರಿಶಿಷ್ಟ ಜಾತಿಗೆ ನಿಗದಿಪಡಿಸಿರುವ ಒಟ್ಟು ಶೇ. 15 ಮೀಸಲಾತಿಯಲ್ಲಿ ಮೂರು ಪ್ರವರ್ಗಗಳಿಗೆ ಈ ಕೆಳಕಂಡಂತೆ ಒಳಮೀಸಲಾತಿಯನ್ನು ಹಂಚಿಕೆ ಮಾಡಲಾಗಿದೆ: ಪ್ರವರ್ಗ-ಎ: ಶೇ. … Continue reading BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs
Copy and paste this URL into your WordPress site to embed
Copy and paste this code into your site to embed