ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಸಂಕ್ರಾತಿ ಗಿಫ್ಟ್‌: ಗೌರವಧನ ಹೆಚ್ಚಿಸಿ ಆದೇಶ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಹಬ್ಬದಂದೇ ಸಿಹಿ ಸುದ್ದಿ ಸಿಕ್ಕಿದೆ. ಹೌದು, ಅತಿಥಿ ಉಪನ್ಯಾಸಕರ ವೇತನ 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಿಸಿದೆ ಇದಲ್ಲದೇ,ಯುಜಿಸಿ ಮಾರ್ಗದರ್ಶಿಗಳಿಗೆ ಅನುಗುಣವಾಗಿ ಇರುವವರಿಗೆ 13 ಸಾವಿರದಿಂದ 32 ಸಾವಿರಕ್ಕೆ ವೇತವನ್ನು ಹೆಚ್ಛಳ ಮಾಡಲಾಗಿದ್ದು, ಇದು 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ ಮಾತ್ರ ಅನ್ವಯವಾಗಲಿದೆಯಂತೆ. ಇದಲ್ಲದೇ ಐದು ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ … Continue reading ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಸಂಕ್ರಾತಿ ಗಿಫ್ಟ್‌: ಗೌರವಧನ ಹೆಚ್ಚಿಸಿ ಆದೇಶ