ರಾಜ್ಯ ಸರ್ಕಾರದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ ಮಾಡಿದೆ: ಬಿವೈ ವಿಜಯೇಂದ್ರ
ಬೆಂಗಳೂರು: ಈ ರಾಜ್ಯ ಸರಕಾರವು ಸದನದ ಪಾವಿತ್ರ್ಯತೆಯನ್ನು ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿರುವುದು ದುರ್ದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಸದನವು ಈ ನಾಡಿನ ಏಳಿಗೆಗೆ, ನಾಡಿನ ಅಭಿವೃದ್ಧಿಗೆ ಸಂಬಂಧಿಸಿ ಚರ್ಚೆ ಆಗಲು ವೇದಿಕೆ ಆಗಬೇಕೇ ವಿನಾ ಇವರ ರಾಜಕೀಯ ದ್ವೇಷಕ್ಕಾಗಿ ರಾಜ್ಯವನ್ನು ಕೇಂದ್ರ ಸರಕಾರದ ವಿರುದ್ಧ ಎತ್ತಿ ಕಟ್ಟುವ ಷಡ್ಯಂತ್ರ-ಕುತಂತ್ರಕ್ಕೆ ಸದನವನ್ನು ಬಳಸುವುದನ್ನು ಬಿಜೆಪಿ ವಿರೋಧಿಸುತ್ತದೆ ಎಂದು … Continue reading ರಾಜ್ಯ ಸರ್ಕಾರದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ ಮಾಡಿದೆ: ಬಿವೈ ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed