‘ವಿಕಲಚೇತನ’ರ ಗಮನಕ್ಕೆ: ರಾಜ್ಯ ಸರ್ಕಾರದಿಂದ ‘ವಿವಿಧ ಯೋಜನೆ’ಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 05 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆಯಡಿ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಆದ್ದರಿಂದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನೆ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‍ಕಿಟ್ ಯೋಜನೆ ಈ 05 ಯೋಜನೆಗಳಿಗೆ 2023-24 ನೇ ಸಾಲಿಗೆ … Continue reading ‘ವಿಕಲಚೇತನ’ರ ಗಮನಕ್ಕೆ: ರಾಜ್ಯ ಸರ್ಕಾರದಿಂದ ‘ವಿವಿಧ ಯೋಜನೆ’ಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ