Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇಪಲ್ಸ್ ವಿಮಾನ ಅಪಘಾತ: ಫ್ಲೋರಿಡಾದ ಗೋಲ್ಡನ್ ಗೇಟ್ ಎಸ್ಟೇಟ್ ಬಳಿ ಸಣ್ಣ ವಿಮಾನ ಪತನ

14/06/2025 7:43 AM

BREAKING : ಇಂದು ‘NEET UG’ ಫಲಿತಾಂಶ ಪ್ರಕಟ, ಈ ರೀತಿ ಚೆಕ್ ಮಾಡಿ | NEET UG Result 2025

14/06/2025 7:39 AM

ಮಧ್ಯಪ್ರಾಚ್ಯ ಉದ್ವಿಗ್ನ ಪರಿಸ್ಥಿತಿ : ಇರಾನ್ ಹಣಕಾಸು ಸಚಿವರಿಗೆ ಕರೆ ಮಾಡಿ ತೀವ್ರ ಕಳವಳ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಜೈಶಂಕರ್

14/06/2025 7:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಜೈನ ಬಸದಿಗಳ ಅರ್ಚಕರ’ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ `ಜೈನ ಬಸದಿಗಳ ಅರ್ಚಕರ’ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

By kannadanewsnow5714/06/2025 7:01 AM

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಜೈನ ಬಸಿದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಪ್ರಧಾನ ಅರ್ಚಕರು ಮತ್ತು ಸಹಾಯಕ ಅರ್ಚಕರುಗಳಿಗೆ ಮಾಸಿಕ ಗೌರವಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಹಾಗೂ ತಾಲೂಕು ಮಾಹಿತಿ ಕೇಂದ್ರಗಳಿAದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಬಸದಿ ನೋಂದಣಿ ಪ್ರತಿ, ಆಡಳಿತ ಮಂಡಳಿಯ ಪ್ರತಿ, ಅರ್ಚಕರುಗಳ ಭಾವಚಿತ್ರ, ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ದಾಖಲೆ, ಅರ್ಚಕರ ಬ್ಯಾಂಕ್ ಖಾತೆ ವಿವರ, ಅರ್ಚಕರುಗಳ ಆಧಾರ್ ಕಾರ್ಡ್ ಪ್ರತಿ, ಮಾಹೆವಾರು ಕರ್ತವ್ಯದ ಹಾಜರಾತಿ, ಸೇವಾ ದೃಢೀಕರಣ ಪತ್ರ, ಧಾರ್ಮಿಕ ವಿದ್ಯಾರ್ಹತೆ ಕುರಿತು ಅಗತ್ಯ ದಾಖಲೆ, 200/- ರೂ.ಗಳ ಛಾಪಾ ಕಾಗದದಲ್ಲಿ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಜೂ. 16 ರಿಂದ 30ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 1 ನೆ ಮಹಡಿ, ಸತ್ಯ ಶ್ರೀ ಆರ್ಕೆಡ್, 5ನೇ ಪ್ಯಾರಲಾಲ್ ರಸ್ತೆ, ದುರ್ಗಿಗುಡಿ ದೂ.ಸಂ.08182-220206,  ಅಲ್ಪಸಂಖ್ಯಾತರ ಇಲಾಖೆಯ ಮಾಹಿತಿ ಕೇಂದ್ರಗಳ ಸಂಪರ್ಕ ಸಂಖ್ಯೆಗಳು ಶಿವಮೊಗ್ಗ – 7676888388, ಭದ್ರಾವತಿ- 9538853680, ತೀರ್ಥಹಳ್ಳಿ -.8861982835, ಸೊರಬ – 9513815513, ಶಿಕಾರಿಪುರ – 7829136724, ಹೊಸನಗರ – 9008447029, ಸಾಗರ -7338222907 ಇವರುಗಳನ್ನು ಸಂಪರ್ಕಿಸುವುದು.

State government invites applications for monthly honorarium for 'priests of Jain Basadis'
Share. Facebook Twitter LinkedIn WhatsApp Email

Related Posts

Rain alert Karnataka : ರಾಜ್ಯದಲ್ಲಿ ಇನ್ನೂ 2-3 ದಿನ ಭಾರೀ ಮಳೆ : 6 ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

14/06/2025 7:17 AM1 Min Read

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2025-26ನೇ ಸಾಲಿನ ‘NMMSS’ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

14/06/2025 7:11 AM1 Min Read

BIG NEWS : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಹಣ ಬಾರದೇ ಇದ್ದರೆ ತಪ್ಪದೇ ಈ ಕೆಲಸ ಮಾಡಿ |Gruha Lakshmi Scheme

14/06/2025 7:04 AM1 Min Read
Recent News

ನೇಪಲ್ಸ್ ವಿಮಾನ ಅಪಘಾತ: ಫ್ಲೋರಿಡಾದ ಗೋಲ್ಡನ್ ಗೇಟ್ ಎಸ್ಟೇಟ್ ಬಳಿ ಸಣ್ಣ ವಿಮಾನ ಪತನ

14/06/2025 7:43 AM

BREAKING : ಇಂದು ‘NEET UG’ ಫಲಿತಾಂಶ ಪ್ರಕಟ, ಈ ರೀತಿ ಚೆಕ್ ಮಾಡಿ | NEET UG Result 2025

14/06/2025 7:39 AM

ಮಧ್ಯಪ್ರಾಚ್ಯ ಉದ್ವಿಗ್ನ ಪರಿಸ್ಥಿತಿ : ಇರಾನ್ ಹಣಕಾಸು ಸಚಿವರಿಗೆ ಕರೆ ಮಾಡಿ ತೀವ್ರ ಕಳವಳ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಜೈಶಂಕರ್

14/06/2025 7:34 AM

24 ಗಂಟೆಗಳಲ್ಲಿ ಇಸ್ರೇಲ್ ನಿಂದ ಎರಡು ಬಾರಿ ದಾಳಿ, ಕ್ಷಿಪಣಿಗಳ ಸುರಿಮಳೆಯನ್ನೇ ಹಾರಿಸಿದ ಇರಾನ್ | Israe-Iran war

14/06/2025 7:25 AM
State News
KARNATAKA

Rain alert Karnataka : ರಾಜ್ಯದಲ್ಲಿ ಇನ್ನೂ 2-3 ದಿನ ಭಾರೀ ಮಳೆ : 6 ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

By kannadanewsnow5714/06/2025 7:17 AM KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಇನ್ನೂ 2-3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು…

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2025-26ನೇ ಸಾಲಿನ ‘NMMSS’ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

14/06/2025 7:11 AM

BIG NEWS : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಹಣ ಬಾರದೇ ಇದ್ದರೆ ತಪ್ಪದೇ ಈ ಕೆಲಸ ಮಾಡಿ |Gruha Lakshmi Scheme

14/06/2025 7:04 AM

ರಾಜ್ಯ ಸರ್ಕಾರದಿಂದ `ಜೈನ ಬಸದಿಗಳ ಅರ್ಚಕರ’ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

14/06/2025 7:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.