‘HDK’ಗೆ ರಾಜ್ಯ ಸರ್ಕಾರ ಸೂಕ್ತ ಸಹಕಾರ ನೀಡುತ್ತಿಲ್ಲ: MLC ವಿವೇಕಾನಂದ ಆರೋಪ

ಮಂಡ್ಯ : ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಅವರಿಗೆ ಯಾವುದೇ ಸೂಕ್ತ ಸಹಕಾರ ನೀಡುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಗಂಭೀರ ಆರೋಪ ಮಾಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರದ ಬೃಹತ್ ಕೈಗಾರಿಕಾ ಸಚಿವರಾಗಿ ರಾಜ್ಯದಲ್ಲೂ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಿದ್ದಾರೆ. ಆದರೆ, ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ. ಹೀಗಾದರೆ ಕೈಗಾರಿಕೆಗಳನ್ನು … Continue reading ‘HDK’ಗೆ ರಾಜ್ಯ ಸರ್ಕಾರ ಸೂಕ್ತ ಸಹಕಾರ ನೀಡುತ್ತಿಲ್ಲ: MLC ವಿವೇಕಾನಂದ ಆರೋಪ