BIGG NEWS : ಮದರಸಾಗಳ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ರಚಿಸಲು ‘ ರಾಜ್ಯ ಸರ್ಕಾರ ಸಿದ್ಧತೆ ‘
ಬೆಂಗಳೂರು : ಮದರಸಾಗಳ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ರಚಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಈ ಮೂಲಕ ಮದರಸಾಗಳಿಗೆ ಮೂಗುದಾರ ಹಾಕಲು ಸರ್ಕಾರ ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ . ಉತ್ತರ ಪ್ರದೇಶ, ಉತ್ತರಾಖಂಡ ಮಾದರಿಯಲ್ಲಿ ಮಂಡಳಿ ರಚಿಸಲು ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದ್ದು, ರಾಜ್ಯದಲ್ಲಿರುವ ನೊಂದಾಯಿತ 966 ಮದರಾಸಗಳನ್ನ ಈ ಮಂಡಳಿ ವ್ಯಾಪ್ತಿಗೆ ತರಲು ಪ್ರಕ್ರಿಯೆ ಆರಂಭವಾಗಿದ್ದು, ನೊಂದಾಯಿಸಿಕೊಳ್ಳದ ಮದರಸಾಗಳಿಗೂ ನೊಂದಣಿ ಕಡ್ಡಾಯಗೊಳಿಸಲಾಗುವುದು ಎಂದು ತಿಳಿದುಬಂದಿದೆ. … Continue reading BIGG NEWS : ಮದರಸಾಗಳ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ರಚಿಸಲು ‘ ರಾಜ್ಯ ಸರ್ಕಾರ ಸಿದ್ಧತೆ ‘
Copy and paste this URL into your WordPress site to embed
Copy and paste this code into your site to embed