BREAKING: ರಾಜ್ಯ ಸರ್ಕಾರದಿಂದ ‘ಸ್ಥಳೀಯ ಸಂಸ್ಥೆ’ಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವಂತ ಕರಡು ತಿದ್ದುಪಡಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರವು ವಿಶೇಷ ರಾಜ್ಯ ಪತ್ರದಲ್ಲಿ ಕರಡು ತಿದ್ದುಪಡಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದೂ, ಅದರಲ್ಲಿ ಕರ್ನಾಟಕ ಮನಿಸಿಪಾಲಿಟಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ನಿಯಮ 1965ಕ್ಕೆ ತಿದ್ದುಪಡಿಯನ್ನು ತಂದು, ರಾಜ್ಯ ಸರ್ಕಾರ ಗೆಜೆಟ್ ಮೂಲಕ ಕರಡು ನಿಯಮಾವಳಿಗಳನ್ನು ಜಾರಿಗೊಳಿಸಿದೆ. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪಣೆ ಕೋರಿದೆ. … Continue reading BREAKING: ರಾಜ್ಯ ಸರ್ಕಾರದಿಂದ ‘ಸ್ಥಳೀಯ ಸಂಸ್ಥೆ’ಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಕರಡು ಅಧಿಸೂಚನೆ ಪ್ರಕಟ