BIGG NEWS : ರಾಜ್ಯ ಸರ್ಕಾರದಿಂದ ‘ದೀಪಾವಳಿ’, ‘ಕನ್ನಡ ರಾಜ್ಯೋತ್ಸವ’ಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು: ಕೋವಿಡ್-19ರ ( Covid19 ) ಬಿಎ.2.75 ಹಾಗೂ ಬಿಜೆ.1ನ ಓಮಿಕ್ರಾನ್ ( Omicron ) ಹೊಸ ಉಪ ರೂಪಾಂತರ ತಳಿ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ದೀಪಾವಳಿ ಹಬ್ಬ ( Deepavali Festival ) ಹಾಗೂ ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆ ( Kannada Rajyotsava ) ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಸರ್ಕಾರ ( Karnataka Government ) ಪ್ರಕಟಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು … Continue reading BIGG NEWS : ರಾಜ್ಯ ಸರ್ಕಾರದಿಂದ ‘ದೀಪಾವಳಿ’, ‘ಕನ್ನಡ ರಾಜ್ಯೋತ್ಸವ’ಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ