ಬೆಂಗಳೂರು: 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇಂದು ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. ಅದರಲ್ಲಿ ಆಡಳಿತದಲ್ಲಿನ ನೂತನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರ್ಗಾವಣಾ ಮಾರ್ಗಸೂಚಿಗಳನ್ನು ವ್ಯಾಪಕವಾಗಿ ಪುನರಾವಲೋಕನ ಮಾಡಿ, ಮೇಲೆ ಓದಲಾದ ದಿನಾಂಕ:07.06.2013ರ ಸರ್ಕಾರದ ಆದೇಶದಲ್ಲಿ ಹೊರಡಿಸಲಾದ ವರ್ಗಾವಣಾ ಮಾರ್ಗಸೂಚಿಗಳನ್ನು ಪರಿಷ್ಕರಿಸಿ, ಹೊಸದಾದ ವರ್ಗಾವಣಾ ಮಾರ್ಗಸೂಚಿಗಳನ್ನು … Continue reading BREAKING: ‘ರಾಜ್ಯ ಸರ್ಕಾರ’ದಿಂದ 2024-25ನೇ ಸಾಲಿನ ‘ಸರ್ಕಾರಿ ನೌಕರರ ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ | Transfer Guidlines
Copy and paste this URL into your WordPress site to embed
Copy and paste this code into your site to embed