BIG BREAKING NEWS: ‘ಎಸಿಬಿ ರದ್ದು’ಗೊಳಿಸಿ ‘ರಾಜ್ಯ ಸರ್ಕಾರ’ ಅಧಿಕೃತ ಆದೇಶ | ACB canceled
ಬೆಂಗಳೂರು: ಭ್ರಷ್ಟಾಚಾರ ನಿಗ್ರಹದಳವನ್ನು ಸೃಜಿಸಿದ ಆದೇಶವನ್ನು ಹೈಕೋರ್ಟ್ ಆದೇಶದಿಂದಾಗಿ ರದ್ದುಗೊಳಿಸಿ, ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆಂಜನಮೂರ್ತಿಯವರು ನಡವಳಿಯನ್ನು ಹೊರಡಿಸಿದ್ದು, ಭ್ರಷ್ಟಾಚಾರ ತಡೆ ಅಧಿನಿಯ 1988ರನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಲುವಾಗಿ ಹಾಗೂ ಪ್ರಕರಣಗಳನ್ನು ಸ್ವತಂತ್ರವಾಗಿ ತನಿಖೆ ಮಾಡಲು ವಿವಿಧ ವೃಂದದ ಹುದ್ದೆಗಳೊಂದಿಗೆ ಒಂದು ಪ್ರತ್ಯೇಕ ಭ್ರಷ್ಟಾಚಾರ ನಿಗ್ರಹದಳವನ್ನು ( Anti Corruption Bureau – ACB ) ಸೃಜಿಸಲಾಗಿತ್ತು ಎಂದು ತಿಳಿಸಿದ್ದಾರೆ. BIGG NEWS : ಉದ್ಯೋಗಿಗಳಿಗೆ ಕೇಂದ್ರದಿಂದ … Continue reading BIG BREAKING NEWS: ‘ಎಸಿಬಿ ರದ್ದು’ಗೊಳಿಸಿ ‘ರಾಜ್ಯ ಸರ್ಕಾರ’ ಅಧಿಕೃತ ಆದೇಶ | ACB canceled
Copy and paste this URL into your WordPress site to embed
Copy and paste this code into your site to embed