BREAKING: ರಾಜ್ಯ ಸರ್ಕಾರದಿಂದ ‘ಕಬ್ಬಿಗೆ ಹೆಚ್ಚುವರಿ ಬೆಲೆ’ ನಿಗದಿಗೊಳಿಸಿ ಅಧಿಕೃತ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ ನಿಗದಿಪಡಿಸಿದ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,  2025-26ನೇ ಸಕ್ಕರೆ ಹಂಗಾಮಿನಲ್ಲಿ ದೇಶದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯ (Fair and Remunerative Price) ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರದ ಗ್ರಾಹಕರ … Continue reading BREAKING: ರಾಜ್ಯ ಸರ್ಕಾರದಿಂದ ‘ಕಬ್ಬಿಗೆ ಹೆಚ್ಚುವರಿ ಬೆಲೆ’ ನಿಗದಿಗೊಳಿಸಿ ಅಧಿಕೃತ ಆದೇಶ