ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ತುಟ್ಟಿಭತ್ಯೆಯನ್ನು ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಶೇ 1.50ರಷ್ಟು ಹೆಚ್ಚಳ ಮಾಡುವುದರ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಲಾಗಿರುವಂತೆ (1) ದಿನಾಂಕ: 23.08.2024ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 21 ಎಸ್‌ಆರ್‌ಪಿ 2024 (2) ದಿನಾಂಕ: 27.11.2024ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 43 ಎಸ್‌ಆರ್‌ಪಿ 2024 (3) ಭಾರತ ಸರ್ಕಾರದ ದಿನಾಂಕ 02.04.2025ರ ಅಧಿಕೃತ ಜ್ಞಾಪನ ಸಂಖ್ಯೆ:1/1(1)/2025- ಸರ್ಕಾರಿ ಸರ್ಕಾರದ ಆದೇಶ ಸಂಖ್ಯೆ: ಆಇ 8 … Continue reading ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಶೇ.10.75ರಿಂದ 12.25ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike Dearness Allowance
Copy and paste this URL into your WordPress site to embed
Copy and paste this code into your site to embed