BREAKING: ರಾಜ್ಯ ಸರ್ಕಾರದಿಂದ ‘ಪದವಿ’ ಕಾರ್ಯಕ್ರಮಗಳ ‘ಅವಧಿ, ಪಠ್ಯಕ್ರಮ’ಗಳನ್ನು ಪರಿಷ್ಕರಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿನ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ 2024-25ನೇ ಸಾಲಿನಿಂದ ಜಾರಿಗೆ ಬರುವಂತೆ ಪದವಿ ಕಾರ್ಯಕ್ರಮಗಳ ಅವಧಿ ಮತ್ತು ಪಠ್ಯಕ್ರಮವನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಕೆ. ವಿಕೇಶ್ ಬಾಬು ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 07.08.2021ರ ಆದೇಶದಲ್ಲಿ ಭಾರತ ಸರ್ಕಾರವು ಪಕಟಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಡಿ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ … Continue reading BREAKING: ರಾಜ್ಯ ಸರ್ಕಾರದಿಂದ ‘ಪದವಿ’ ಕಾರ್ಯಕ್ರಮಗಳ ‘ಅವಧಿ, ಪಠ್ಯಕ್ರಮ’ಗಳನ್ನು ಪರಿಷ್ಕರಿಸಿ ಆದೇಶ
Copy and paste this URL into your WordPress site to embed
Copy and paste this code into your site to embed