ರಾಜ್ಯ ಸರ್ಕಾರದಿಂದ ‘ತಾಯಿ-ಮಗು’ವಿನ ಮರಣ ಪ್ರಮಾಣ ಕಡಿಮೆಗೊಳಿಸಲು ‘ಮಾತೃತ್ವ ಸುರಕ್ಷಾ’ ಅಭಿಯಾನಕ್ಕೆ ಚಾಲನೆ

ರಾಯಚೂರು : ಕಳೆದ ಕೆಲವು ತಿಂಗಳಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರ್ಭಿಣಿಯರ ಸಾವು ಹಾಗೂ ಶಿಶುಗಳ ಸಾವು ಇಡಿ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ತಾಯಿ ಹಾಗೂ ಮಗುವಿನ ಮರಣದ ಪ್ರಮಾಣ ಕಡಿಮೆಗೊಳಿಸಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಇಂದು ರಾಯಚೂರಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ರಾಜ್ಯದಲ್ಲಿ ತಾಯಿ‌ ಮಗುವಿನ ಮರಣ ಪ್ರಮಾಣವನ್ನ ಕಡಿಮೆಗೊಳಿಸುವ ನಿಟ್ಟಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ರಾಯಚೂರಿನಲ್ಲಿ ಇಂದು ಆರೋಗ್ಯ ಸಚಿವ … Continue reading ರಾಜ್ಯ ಸರ್ಕಾರದಿಂದ ‘ತಾಯಿ-ಮಗು’ವಿನ ಮರಣ ಪ್ರಮಾಣ ಕಡಿಮೆಗೊಳಿಸಲು ‘ಮಾತೃತ್ವ ಸುರಕ್ಷಾ’ ಅಭಿಯಾನಕ್ಕೆ ಚಾಲನೆ