ರಾಜ್ಯ ಸರ್ಕಾರದಿಂದ ಕನ್ನಡದಲ್ಲಿ OTT ಪ್ರಾರಂಭ: ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋ ನಿರ್ಮಾಣ

ಶಿವಮೊಗ್ಗ : ಶಿವಮೊಗ್ಗ ಸಿನಿಮಾ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡುತ್ತಿದ್ದು, ಈ ಉದ್ದೇಶದಿಂದ ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋವನ್ನು ನಿರ್ಮಾಣ ಮಾಡಲು ನಿಗಮದಿಂದ ರೂಪರೇಷಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಕಂಠೀರವ ಸ್ಟುಡಿಯೋ ನಿಗಮದ ಅಧ್ಯಕ್ಷರಾದ ಮೊಹಬೂಬ್ ಭಾಷಾ ತಿಳಿಸಿದರು. ಭಾನುವಾರ ನಗರದ ಪ್ರತಿಕಾ ಭವನದಲ್ಲಿ ಏರ್ಪಡಿಸಲಾಗಿದ್ದ ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಂಠೀರವ ಸ್ಟುಡಿಯೋವನ್ನು ರಾಜ್ಯ ಮಟ್ಟದಲ್ಲಿ ವಿಸ್ತರಣೆ ಮಾಡುವ ಉದ್ದೇಶವನ್ನು ನಿಗಮ ಹೊಂದಿದ್ದು, ಇದಕ್ಕಾಗಿ ಜಿಲ್ಲಾವಾರುಗಳಲ್ಲಿ ಬಹಳಷ್ಟು ಬೇಡಿಕೆಯೂ ಸಹ ಇತ್ತು. ಹಾಗಾಗಿ ಕಂಠೀರವ ಸ್ಟುಡಿಯೋವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಮಾಣ ಮಾಡಲು … Continue reading ರಾಜ್ಯ ಸರ್ಕಾರದಿಂದ ಕನ್ನಡದಲ್ಲಿ OTT ಪ್ರಾರಂಭ: ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋ ನಿರ್ಮಾಣ