BIG NEWS: ರಾಜ್ಯ ಸರ್ಕಾರದಿಂದ ‘ಮಂಗಳೂರು ವಿವಿ ಸಿಂಡಿಕೇಟ್’ ಪ್ರಾಧಿಕಾರಕ್ಕೆ ‘6 ಮಂದಿ ನಾಮನಿರ್ದೇಶನ’ ಮಾಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಮಂಗಳೂರು ವಿಶ್ವವಿದ್ಯಾಲಯಕ್ಕೆ 6 ಮಂದಿ ಸಿಂಡಿಕೇಟ್ ಸದಸ್ಯರನ್ನು ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ 6 ಮಂದಿಯನ್ನು ನಾಮನಿರ್ದೇಶ ಮಾಡಲಾಗಿದೆ ಅಂತ ತಿಳಿಸಿದೆ. ಅಂದಹಾಗೇ ಮಂಗಳೂರು ವಿವಿಯ ಸಿಂಡಿಕೇಟ್ ಗೆ ಸುರೇಶ್ … Continue reading BIG NEWS: ರಾಜ್ಯ ಸರ್ಕಾರದಿಂದ ‘ಮಂಗಳೂರು ವಿವಿ ಸಿಂಡಿಕೇಟ್’ ಪ್ರಾಧಿಕಾರಕ್ಕೆ ‘6 ಮಂದಿ ನಾಮನಿರ್ದೇಶನ’ ಮಾಡಿ ಆದೇಶ
Copy and paste this URL into your WordPress site to embed
Copy and paste this code into your site to embed