BIG NEWS : PSI ನೇಮಕಾತಿ ಹಗರಣದಲ್ಲಿ ಕರ್ತವ್ಯಲೋಪವೆಸಗಿದ ಅಧಿಕಾರಿಗಳ ಅಮಾನತ್ತು ತೆರವು: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪಿಎಸ್ಐ ನೇಮಕಾತಿ ಹಗರಣದಲ್ಲಿ ಕರ್ತವ್ಯಲೋಪವೆಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಅಮಾನತನ್ನು ಸರ್ಕಾರ ತೆರವುಗೊಳಿಸಿ ಆದೇಶಿಸಿದೆ. ಈ ಸಂಬಂಧ ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಪರವಾಗಿ ಡಿಐಜಿಪಿ(ಆಡಳಿತದ ಕಾರ್ತಿಕ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಕೆಎಸ್ ಪಿ (ಡಿಪಿ) ನಿಯಮಗಳು 1965/89ರ ನಿಯಮ-5ರನ್ವಯ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತ್ತಿನಲ್ಲಿರಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ತೆರವುಗೊಳಿಸಿರುವುದಾಗಿ ಹೇಳಿದ್ದಾರೆ. ಇನ್ನೂ ಅಮಾನತುಗೊಂಡಿದ್ದಂತ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸಶಸ್ತ್ರ ವಿಭಾಗದ … Continue reading BIG NEWS : PSI ನೇಮಕಾತಿ ಹಗರಣದಲ್ಲಿ ಕರ್ತವ್ಯಲೋಪವೆಸಗಿದ ಅಧಿಕಾರಿಗಳ ಅಮಾನತ್ತು ತೆರವು: ರಾಜ್ಯ ಸರ್ಕಾರ ಆದೇಶ