BREAKING NEWS : ಬೀದರ್ ನಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಕ್ಕೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಕಲ್ಯಾಣ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪ್ರಸಕ್ತ 2022-23ನೇ ಸಾಲಿನಿಂದಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟುಗಳೊಂದಿಗೆ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಿಸಲು ಆದೇಶ ಹೊರಡಿಸಲಾಗಿದೆ. ಈ ಕುರಿತು ರಾಜ್ಯದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಟ್ವೀಟ್ ಮಾಡಿರುವ ಸುಧಾಕರ್ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮತ್ತೊಂದು ಕೊಡುಗೆ! ಯಾದಗಿರಿಯಲ್ಲಿ 150 ಎಂಬಿಬಿಎಸ್ ಸೀಟುಗಳೊಂದಿಗೆ ನೂತನ ಸರ್ಕಾರಿ ಮೆಡಿಕಲ್ ಕಾಲೇಜಿನ ಆರಂಭಕ್ಕೆ ಅನುಮತಿ ದೊರೆತಿರುವ … Continue reading BREAKING NEWS : ಬೀದರ್ ನಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಕ್ಕೆ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed