BREAKING: ಆಯಾ ಜಿಲ್ಲಾ ಹಂತದಲ್ಲೇ ‘ಆರೋಗ್ಯ ರಕ್ಷಾ ಸಮಿತಿ ಸದಸ್ಯ’ರ ಅನುಮೋದನೆ, ಅಧಿಸೂಚನೆಗೆ ಅಧಿಕಾರ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಆರೋಗ್ಯ ರಕ್ಷಾ ಸಮಿತಿಗೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ಅನುಮೋದಿತ ಅಧಿಕಾರೇತರ ಸದಸ್ಯರನ್ನು ಆಯಾ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲು ಆದೇಶ ಮಾಡಲಾಗಿದೆ. ಈ ಮೂಲಕ 21 ವರ್ಷಗಳ ಬಳಿಕ ಆಯುಕ್ತಾಲಯದ ಮಟ್ಟದಲ್ಲಿ ಅಧಿಸೂಚನೆಯ ಅಧಿಕಾರವನ್ನು ಬದಲಾಯಿಸಿ, ಜಿಲ್ಲಾ ಹಂತದಲ್ಲೇ ಡಿಸಿಗಳಿಗೆ ಅಧಿಕಾರವನ್ನು ನೀಡಿ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ. 2004ರಿಂದಲೇ ಆಯಾ ಜಿಲ್ಲಾ ಹಂತದಲ್ಲೇ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಅನುಮೋದನೆ, ಅಧಿಸೂಚನೆಗೆ ಅಧಿಕಾರ ನೀಡುವ … Continue reading BREAKING: ಆಯಾ ಜಿಲ್ಲಾ ಹಂತದಲ್ಲೇ ‘ಆರೋಗ್ಯ ರಕ್ಷಾ ಸಮಿತಿ ಸದಸ್ಯ’ರ ಅನುಮೋದನೆ, ಅಧಿಸೂಚನೆಗೆ ಅಧಿಕಾರ: ರಾಜ್ಯ ಸರ್ಕಾರ ಆದೇಶ