BREAKING: ಬಿಸಿಲಿನ ತಾಪಮಾನ ಹಿನ್ನಲೆ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ಕಚೇರಿ’ ಕೆಲಸದ ಸಮಯ ಬದಲಿಸಿ ಆದೇಶ

ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ರವರು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ … Continue reading BREAKING: ಬಿಸಿಲಿನ ತಾಪಮಾನ ಹಿನ್ನಲೆ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ಕಚೇರಿ’ ಕೆಲಸದ ಸಮಯ ಬದಲಿಸಿ ಆದೇಶ